Download Our App

Follow us

Home » ಅಂತಾರಾಷ್ಟ್ರೀಯ » ಮಾಲ್ಡೀವ್ಸ್​ನಿಂದ ಭಾರತೀಯ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳಿ : ಭಾರತಕ್ಕೆ ಮಾಲ್ಡೀವ್ಸ್​ ಅಧ್ಯಕ್ಷರ ಸೂಚನೆ..!

ಮಾಲ್ಡೀವ್ಸ್​ನಿಂದ ಭಾರತೀಯ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳಿ : ಭಾರತಕ್ಕೆ ಮಾಲ್ಡೀವ್ಸ್​ ಅಧ್ಯಕ್ಷರ ಸೂಚನೆ..!

ಮಾಲೆ : ಮಾಲ್ಡೀವ್ಸ್ ಮತ್ತು ಭಾರತದ ಮಧ್ಯೆದೊಂದಿಗಿನ ವಿವಾದ ಬಳಿಕ ಮಹತ್ವದ ಬೆಳವಣಿಗೆ ನಡೆದಿದೆ. ಮಾಲ್ಡೀವ್ಸ್‌ನಿಂದ ಭಾರತೀಯ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳಬೇಕು ಎಂದು ಭಾರತ ಸರ್ಕಾರಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಝು ಸೂಚನೆ ನೀಡಿದ್ದಾರೆ.

ಮಾರ್ಚ್‌ 15 ರ ಮುಂಚೆಗೆ ಭಾರತೀಯ ಸೇನೆಯನ್ನು ದ್ವೀಪ ರಾಷ್ಟ್ರದಿಂದ ಹಿಂತೆಗೆದುಕೊಳ್ಳಬೇಕು ಎಂದು ಮಾಲ್ಡೀವ್ಸ್‌ ಅಧ್ಯಕ್ಷರು ಹೇಳಿದ್ದಾರೆ. ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಮಾಲೆಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ನಡುವಿನ ಸಭೆಯ ನಂತರ ಈ ಹೇಳಿಕೆ ಬಂದಿದೆ.

ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಯ ನೀತಿ ನಿರ್ದೇಶಕ ಅಬ್ದುಲ್ಲಾ ನಜೀಮ್ ಮಾತನಾಡಿ, ಮಾರ್ಚ್ 15 ರ ಒಳಗೆ ಭಾರತೀಯ ಸೈನಿಕರನ್ನು ತೆಗೆದುಹಾಕುವ ಪ್ರಸ್ತಾಪವನ್ನು ಮಾಲ್ಡೀವ್ಸ್‌ ಅಧ್ಯಕ್ಷರು ಮಾಡಿದ್ದಾರೆ. ಆದರೆ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವರದಿಯಾದ ಸಭೆಯ ಬಗ್ಗೆ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಟಿಕೆಟ್‌ ವಿಚಾರಕ್ಕೆ ಜಗಳ : ಬಿಎಂಟಿಸಿ ಕಂಡಕ್ಟರ್​​ ಮೇಲೆ ಹ*ಲ್ಲೆ ಮಾಡಿದ ಮಹಿಳೆ..!

Leave a Comment

DG Ad

RELATED LATEST NEWS

Top Headlines

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್

Live Cricket

Add Your Heading Text Here