Download Our App

Follow us

Home » ಜಿಲ್ಲೆ » ಜಾನುವಾರು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಸಾ*ವು..!

ಜಾನುವಾರು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಸಾ*ವು..!

ಹುಬ್ಬಳ್ಳಿ : ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ನಡೆದಿದೆ. ಅರುಣ ಚುರಮುರಿ 17 ವರ್ಷದ ಮೃತ ಯುವಕ. 

ಅರುಣ ಚುರಮುರಿ ತಾರಿಹಾಳದ ಜೋಡಳ್ಳಿ ರಸ್ತೆಯಲ್ಲಿ ಜಾನುವಾರು ಮೇಯಿಸಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಮಳೆ ಬರ್ತಿದ್ರಿಂದ ಯುವಕ ಮರದ ಕೆಳಗೆ ನಿಂತಿದ್ದ. ಈ ವೇಳೆ ಏಕಾಏಕಿ ಸಿಡಿಲು ಬಡಿದು ಅಲ್ಲೆ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಮಡಿಕೇರಿ : ಮಗಳ ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದ ತಂದೆ..!

Leave a Comment

DG Ad

RELATED LATEST NEWS

Top Headlines

ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು..!

ಮೈಸೂರು : ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಕಾನೂನು ಕಂಟಕ ಎದುರಿಸುತ್ತಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಸದ್ಯ ಹೈಕೋರ್ಟ್‌ನಲ್ಲಿ

Live Cricket

Add Your Heading Text Here