Download Our App

Follow us

Home » ಜಿಲ್ಲೆ » ಮಂಗಳೂರು : ಕಾರು ಚಾಲಕನ ನಿಯಂತ್ರಣ ತಪ್ಪಿ ಓಮಿನಿಗೆ ಡಿಕ್ಕಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮಂಗಳೂರು : ಕಾರು ಚಾಲಕನ ನಿಯಂತ್ರಣ ತಪ್ಪಿ ಓಮಿನಿಗೆ ಡಿಕ್ಕಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬಂದಿದ್ದ ನಿಂತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ಅಂಜಲಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಡಿಕ್ಕಿ ಹೊಡೆದ ಚಾಲಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಎದುರಾಳಿಯಾದರೆ ಒಳ್ಳೆಯದು : ಪ್ರತಾಪ್ ಸಿಂಹ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here