Download Our App

Follow us

Home » ರಾಜಕೀಯ » ಜೆಡಿಎಸ್ MLC ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ..!

ಜೆಡಿಎಸ್ MLC ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ..!

ಹುಬ್ಬಳ್ಳಿ : ಲೋಕಸಭೆ ಎಲೆಕ್ಷನ್​​ ಹೊತ್ತಲ್ಲಿ ಜೆಡಿಎಸ್​ಗೆ ಬಿಗ್ಶಾಕ್ ಎದುರಾಗಿದೆ. ಲೋಕ ಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಇಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ್​​ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜೆಡಿಎಸ್​ಗೆ ರಾಜೀನಾಮೆ ನೀಡಿದ ಬಳಿಕ ಮರಿತಿಬ್ನೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಅಧಿಕೃತವಾದ ಮಾಹಿತಿ ಇನ್ನು ಹೊರಬಂದಿಲ್ಲ

ಇದನ್ನೂ ಓದಿ : ಟ್ರಾಫಿಕ್ ಕಾನ್ಸ್​​ಟೇಬಲ್​​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹ*ಲ್ಲೆ ನಡೆಸಿದ ಬೈಕ್ ಸವಾರ : FIR ದಾಖಲು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here