Download Our App

Follow us

Home » ಜಿಲ್ಲೆ » ದಾವಣಗೆರೆ : ಟ್ರ್ಯಾಕ್ಟರ್‌ಗೆ ಮಾರುತಿ ವ್ಯಾನ್​ ಡಿಕ್ಕಿ – ಒಂದೇ ಕುಟುಂಬದ ಮೂವರು ಸಾ*ವು..!

ದಾವಣಗೆರೆ : ಟ್ರ್ಯಾಕ್ಟರ್‌ಗೆ ಮಾರುತಿ ವ್ಯಾನ್​ ಡಿಕ್ಕಿ – ಒಂದೇ ಕುಟುಂಬದ ಮೂವರು ಸಾ*ವು..!

ದಾವಣಗೆರೆ : ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಎಂದು ಗುರುತಿಸಲಾಗಿದೆ. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು.

ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶ್ರೀ ರಾಮನ ಕೆಣಕಿ ರಾವಣನೇ ಉಳಿಯಲಿಲ್ಲ.. ಇನ್ನು ಸಚಿವ ಕೆ.ಎನ್​​ ರಾಜಣ್ಣ ಯಾವ ಲೆಕ್ಕ? ಬಿಜೆಪಿ ಆಕ್ರೋಶ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here