Download Our App

Follow us

Home » ರಾಷ್ಟ್ರೀಯ » ಮಹಾರಾಷ್ಟ್ರದಲ್ಲಿ IT ಅಧಿಕಾರಿಗಳ ಬೃಹತ್​ ರೇಡ್​ – 26 ಕೋಟಿ ನಗದು, 90 ಕೋಟಿ ಮೌಲ್ಯದ ಸಂಪತ್ತು ಜಪ್ತಿ..!

ಮಹಾರಾಷ್ಟ್ರದಲ್ಲಿ IT ಅಧಿಕಾರಿಗಳ ಬೃಹತ್​ ರೇಡ್​ – 26 ಕೋಟಿ ನಗದು, 90 ಕೋಟಿ ಮೌಲ್ಯದ ಸಂಪತ್ತು ಜಪ್ತಿ..!

ಮಹಾರಾಷ್ಟ್ರ : ಆದಾಯ ತೆರಿಗೆ ಇಲಾಖೆ (IT) ನಿನ್ನೆ ರಾತ್ರಿ ನಾಸಿಕ್‌ನಲ್ಲಿರುವ ಪ್ರಸಿದ್ಧ ಆಭರಣ ಮಳಿಗೆಯ ಮೇಲೆ ದಾಳಿ ನಡೆಸಿ 26 ಕೋಟಿ ಹಣವನ್ನು ಜಪ್ತಿ ಮಾಡಿದೆ. ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ವಶಪಡಿಸಿಕೊಂಡಿದೆ.  ನಗದು ಹಣವನ್ನು ಹಲವು ಚೀಲಗಳಲ್ಲಿ ತುಂಬಿ ಇಡಲಾಗಿತ್ತು. ಅಧಿಕಾರಿಗಳು ಕಚೇರಿಗೆ ತಂದು ಜೋಡಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಈಗ ಹರಿದಾಡುತ್ತಿದೆ.

ಇದನ್ನೂ ಓದಿ : ಇಂದು ಚೆನ್ನೈನಲ್ಲಿ ನೈಟ್‌ ರೈಡರ್ಸ್‌ vs ಸನ್‌ರೈಸರ್ಸ್‌ ಫೈನಲ್ ಹಣಾಹಣಿ – ಯಾರ ಮುಡಿಗೆ ಐಪಿಎಲ್‌ ಕಿರೀಟ?

 

 

 

 

 

 

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here