Download Our App

Follow us

Home » ಸಿನಿಮಾ » ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್‌ – ತಾಯಿ ಮಗು ಕ್ಷೇಮ ಎಂದು ಡಾರ್ಲಿಂಗ್‌ ಕೃಷ್ಣ ಪೋಸ್ಟ್..!

ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್‌ – ತಾಯಿ ಮಗು ಕ್ಷೇಮ ಎಂದು ಡಾರ್ಲಿಂಗ್‌ ಕೃಷ್ಣ ಪೋಸ್ಟ್..!

ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಮಿಲನಾ ನಾಗರಾಜ್‌ ಹಾಗೂ ಡಾರ್ಲಿಂಗ್‌ ಕೃಷ್ಣ ತಮ್ಮ ಮೊದಲನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಫೆಬ್ರವರಿ 14, 2021 ರಲ್ಲಿ ಮದುವೆಯಾಗಿದ್ದ ಈ ಜೋಡಿ, ಮದುವೆಯಾಗಿ ಮೂರು ವರ್ಷಗಳ ನಂತರ ತಮ್ಮ ಮೊದಲನೆಯ ಮಗುವಿಗೆ ಜನ್ಮ ನೀಡಿದ್ದಾರೆ.

ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮಿಲನಾ ನಾಗರಾಜ್ ಅವರಿಗೆ ಹೆಣ್ಣುಮಗು ಜನಿಸಿದ್ದು, ಈ ವಿಚಾರವನ್ನು ದಂಪತಿ ರಿವೀಲ್ ಮಾಡಿದ್ದಾರೆ.

ಮಗು ಹಾಗೂ ತಾಯಿಯ ಆರೋಗ್ಯ ಉತ್ತಮವಾಗಿದೆ ಎಂದು ಡಾರ್ಲಿಂಗ್ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಿಲನಾ ನಾಗರಾಜ್ ಅವರನ್ನು ಡಾರ್ಲಿಂಗ್ ಕೃಷ್ಣ ಅವರು ಹೊಗಳಿದ್ದಾರೆ. ಅದೇ ರೀತಿ ಮಗಳು ಹುಟ್ಟಿದ್ದಕ್ಕೆ ಡಾರ್ಲಿಂಗ್ ಕೃಷ್ಣ ಅವರಿಗೆ ಸಾಕಷ್ಟು ಖುಷಿ ಆಗಿದೆ. ಹೆಣ್ಣು ಮಗು ಜನಿಸಬೇಕು ಎಂದು ಅವರ ಆಸೆ ಆಗಿತ್ತಂತೆ. ಈ ಆಸೆ ಈಡೇರಿದೆ. ಇನ್ನು ದಂಪತಿಗೆ ಫ್ಯಾನ್ಸ್​ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ : ಪ್ರವೀಣ್ ತೇಜ್-ಅಂಜಲಿ ಅನಿಶ್ ನಟನೆಯ ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here