Download Our App

Follow us

Home » ರಾಜಕೀಯ » ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದಕ್ಕೆ ಬಿಡದೆ ರೈತರಿಗೆ ಅಪಮಾನ – ಸಚಿವ ಕೃಷ್ಣಭೈರೇಗೌಡ ಖಂಡನೆ..!

ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದಕ್ಕೆ ಬಿಡದೆ ರೈತರಿಗೆ ಅಪಮಾನ – ಸಚಿವ ಕೃಷ್ಣಭೈರೇಗೌಡ ಖಂಡನೆ..!

ಬೆಂಗಳೂರು : ನಗರದ ಮಾಗಡಿ ರೋಡ್ ಟೋಲ್ ಗೇಟ್ ಬಳಿಯಿರುವ ಜಿಟಿ ಮಾಲ್ ನಲ್ಲಿ ಸಿನಿಮಾ ನೋಡಲು ಬಂದಿದ್ದ ಹಾವೇರಿ ಮೂಲದ ರೈತರೊಬ್ಬರಿಗೆ ಪ್ರವೇಶ ನೀಡಲು ಅಲ್ಲಿನ ಸಿಬ್ಬಂದಿ ನಿರಾಕರಿಸಿರುವ ಘಟನೆ ನಡೆದಿತ್ತು. ಇದೀಗ ಈ ವಿಚಾರ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಖಂಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನ ಅಳೆಯಬಾರದು. ಇದೊಂದು ಬ್ರಿಟಿಷರ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್ ಸೆಟ್, ಅದೊಂದೆ ಮಾಲ್ ಅಲ್ಲ ಬೇರೆ ಕಡೆನೂ‌ ಮುಂದುವರೆಯುತ್ತಿದೆ ಎಂದಿದ್ದಾರೆ.

ಮಾಲ್​​ನವರಿಗೆ ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ. ಇದು ತಪ್ಪು, ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಇದನ್ನೂ ಓದಿ : ಟ್ರೇಲರ್​​ನಲ್ಲೇ ಕುತೂಹಲ ಮೂಡಿಸಿದ ರಾಜ್ ಬಿ ಶೆಟ್ಟಿ ನಟನೆಯ ‘ರೂಪಾಂತರ’ ಚಿತ್ರ ಜು.26ಕ್ಕೆ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್‌‌ – BMTC ಬಸ್ಸನ್ನೇ ಅಡ್ಡಗಟ್ಟಿ ಹುಚ್ಚಾಟ ಮೆರೆದ ಭೂಪ..!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಾರು, ಬೈಕ್ ಆಯ್ತು.. ಇದೀಗ BMTC ಬಸ್ಸನ್ನೇ ಅಡ್ಡಗಟ್ಟಿ ಬೈಕ್​

Live Cricket

Add Your Heading Text Here