Download Our App

Follow us

Home » ರಾಜಕೀಯ » BJP ಎಂಎಲ್​ಸಿ ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್​​ ರಾಜೀನಾಮೆ?

BJP ಎಂಎಲ್​ಸಿ ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್​​ ರಾಜೀನಾಮೆ?

ಬೆಂಗಳೂರು : ಚನ್ನಪಟ್ಟಣ NDA ಟಿಕೆಟ್ ಗೊಂದಲ ತೀವ್ರಗೊಂಡಿದ್ದು, ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಪಿ ಯೋಗೇಶ್ವರ್ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ಕೆಲ ಹೊತ್ತಿನಲ್ಲೇ ಸಭಾಪತಿಯನ್ನು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ BJP ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬಿಜೆಪಿಯಿಂದಲೇ ಟಿಕೆಟ್​ಗೆ ಪಟ್ಟು ಹಿಡಿದಿದ್ದ ಯೋಗೇಶ್ವರ್ ಇದೀಗ ಬಿಜೆಪಿ MLC ಸ್ಥಾನವನ್ನೇ ತೊರೆದು ಬಿಜೆಪಿ-ಜೆಡಿಎಸ್​ಗೆ ಸಡ್ಡು ಹೊಡೆಯಲಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, BJP ಚಿಹ್ನೆ ಅಡಿಯಲ್ಲೇ ನಿಲ್ತೇನೆ, JDS ಚಿಹ್ನೆ ಅಡಿಯಲ್ಲಿ ಸ್ಪರ್ಧೆ ಮಾಡಲ್ಲ. ಬಿಜೆಪಿ ಚಿಹ್ನೆ ಅಡಿ ಸ್ಪರ್ಧೆಗೆ ಅವಕಾಶ ಕೇಳಿದ್ದೇನೆ, ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಮಳೆ ಅವಾಂತರ – ಇಂದು ಸಂಜೆ ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​..!

Leave a Comment

DG Ad

RELATED LATEST NEWS

Top Headlines

ಬಡ ಕುಟುಂಬದ ಕಥೆ ‘ಮೂಕ ಜೀವ’ ಚಿತ್ರ ಈ ವಾರ ತೆರೆಗೆ..!

ಜೆ.ಎಂ. ಪ್ರಹ್ಲಾದ್ ಅವರ ಕಾದಂಬರಿ ಆಧಾರಿತ ಚಲನಚಿತ್ರ “ಮೂಕ ಜೀವ” ಈ ವಾರ ಬಿಡುಗಡೆಯಾಗುತ್ತಿದೆ. ಹಳ್ಳಿಯ ಬಡ ಕುಟುಂಬದಲ್ಲಿ ಪ್ರಾರಂಭವಾಗುವ ಈ ಕಥೆ ಪಟ್ಟಣದಲ್ಲಿ ಅಂತ್ಯವಾಗುತ್ತದೆ. ಯಾವುದೇ

Live Cricket

Add Your Heading Text Here