Download Our App

Follow us

Home » ರಾಜಕೀಯ » ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ..!

ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ..!

ಮೈಸೂರು : ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ. ನನ್ನನ್ನು ಸಮಾಧಿ ಮಾಡಲು ಹೊರಟಿದ್ದಾರೆ ಅಂದಿರೋದು ಇದೇ ಕಾರಣಕ್ಕೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, 10 ವರ್ಷದಿಂದ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ನಮ್ಮ ಸರ್ಕಾರ ಬರಲ್ಲ ಅಂತಾ ಬಿಜೆಪಿಯವರಿಗೆ ಗೊತ್ತಾಗಿದೆ, ರಾಜ್ಯದಲ್ಲೂ ಕಾಂಗ್ರೆಸ್​ ಹೆಚ್ಚು ಸ್ಥಾನ ಗೆದ್ದುಕೊಳ್ಳಲಿದೆ. ರೈತರ ಸಾಲಮನ್ನಾ ಬಗ್ಗೆ ಈ ಹಿಂದೆ ಬಿಎಸ್​ವೈ ನೋಟ್ ಮೆಷಿನ್​ ಇಲ್ಲ ಎಂದಿದ್ರು, ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದ ತಕ್ಷಣ ರೈತರ ಸಾಲಮನ್ನಾ ಮಾಡ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಎಣ್ಣೆ ಏಟ್​ನಲ್ಲಿ ಬಾರನ್ನೇ ದೋಚಿದ ಕಳ್ಳರು – ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here