Download Our App

Follow us

Home » ಜಿಲ್ಲೆ » ಕಲಬುರಗಿಯಲ್ಲಿ ತಾಯಿ-ಮಗಳು ನದಿಗೆ ಹಾರಿ ಆ*ತ್ಮಹ*ತ್ಯೆ..!

ಕಲಬುರಗಿಯಲ್ಲಿ ತಾಯಿ-ಮಗಳು ನದಿಗೆ ಹಾರಿ ಆ*ತ್ಮಹ*ತ್ಯೆ..!

ಕಲಬುರಗಿ : ತಾಯಿ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ.

45 ವರ್ಷದ ತಾಯಿ ಸುಮಲತಾ ಹಾಗೂ 22 ವರ್ಷದ ಮಗಳು ವರ್ಷಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ನಿನ್ನೆ ಸಾಯಂಕಾಲದಿಂದ ತಾಯಿ ಮಗಳು ನಾಪತ್ತೆಯಾಗಿದ್ರು, ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಅಕ್ರಮ ಆಸ್ತಿಗಳಿಕೆ ಪ್ರಕರಣ : ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here