Download Our App

Follow us

Home » Uncategorized » ಚಿತ್ರದುರ್ಗ : ಬೇಲಿಗೆ ಬೆಂಕಿ ಹಚ್ಚಿ ಮಕ್ಕಳಿಬ್ಬರನ್ನು ನೂಕಿ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡ ತಾಯಿ..!

ಚಿತ್ರದುರ್ಗ : ಬೇಲಿಗೆ ಬೆಂಕಿ ಹಚ್ಚಿ ಮಕ್ಕಳಿಬ್ಬರನ್ನು ನೂಕಿ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡ ತಾಯಿ..!

ಚಿತ್ರದುರ್ಗ : ತಾಯಿಯೊಬ್ಬಳು ಬೇಲಿಗೆ ಬೆಂಕಿ ಹಚ್ಚಿ ಮೊದಲು ತನ್ನಿಬ್ಬರು ಮಕ್ಕಳನ್ನು ತಳ್ಳಿ, ನಂತರ ತಾನು ಅದೇ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ‌ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ.

ಮಲ್ಲಸಮುದ್ರ ಗ್ರಾಮದ ನಿವಾಸಿಯಾದ 24 ವರ್ಷದ ಮಾರಕ್ಕ ಹಾಗೂ ಮಕ್ಕಳಾದ 4 ವರ್ಷದ ನಯನ್ ಮತ್ತು 2 ವರ್ಷ ಹರ್ಷವರ್ಧನ್ ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮಹಿಳೆ ಗ್ರಾಮದ ಹೊರವಲಯದಲ್ಲಿದ್ದ ಬೇಲಿಯೊಂದಕ್ಕೆ ಮೊದಲು ಬೆಂಕಿ ಹಚ್ಚಿ ತನ್ನಿಬ್ಬರು ಮಕ್ಕಳನ್ನು ತಳ್ಳಿದ್ದಾಳೆ. ತದನಂತರ ತಾನೂ ಕೂಡ ಅದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಪರಿಣಾಮ ಬೆಂಕಿಯಲ್ಲಿ ಮೂವರು ಸುಟ್ಟು ಕರಕಲಾಗಿದ್ದಾರೆ.

ಇನ್ನು ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ತಳಕು ಠಾಣೆಯ ಪೊಲೀಸರು ಪರೀಶಿಲನೆ ನಡೆಸಿದ್ದಾರೆ. ಆದರೆ ತಾಯಿ, ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ.

ಇದನ್ನೂ ಓದಿ : ವಿಜಯಪುರ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.93 ಕೋಟಿ ಹಣವನ್ನು ವಶಕ್ಕೆ ಪಡೆದ ಸಿಇಎನ್ ಪೊಲೀಸರು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here