Download Our App

Follow us

Home » ಸಿನಿಮಾ » ಫೆ.23 ರಂದು ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಜೋಡಿಯ ‘Mr ನಟ್ವರ್ ಲಾಲ್’ ಚಿತ್ರ ತೆರೆಗೆ..!

ಫೆ.23 ರಂದು ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಜೋಡಿಯ ‘Mr ನಟ್ವರ್ ಲಾಲ್’ ಚಿತ್ರ ತೆರೆಗೆ..!

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಜೋಡಿಯ “Mr ನಟ್ವರ್ ಲಾಲ್” ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ.

ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಆಕ್ಷೇಪಾರ್ಹ ಪದ ಬಳಕೆ – ನಟ ದರ್ಶನ್​ ವಿರುದ್ಧ ಫಿಲಂ ಚೇಂಬರ್​ಗೆ ದೂರು ನೀಡಿದ ಕರ್ನಾಟಕ‌ ಪ್ರಜಾಪರ ವೇದಿಕೆ..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here