Download Our App

Follow us

Home » ಸಿನಿಮಾ » ಅಮೆಜಾನ್ ಪ್ರೈಮ್​ನಲ್ಲೂ “Mr ನಟ್ವರ್ ಲಾಲ್” ಸಿನಿಮಾ ಸ್ಟ್ರೀಮಿಂಗ್..!

ಅಮೆಜಾನ್ ಪ್ರೈಮ್​ನಲ್ಲೂ “Mr ನಟ್ವರ್ ಲಾಲ್” ಸಿನಿಮಾ ಸ್ಟ್ರೀಮಿಂಗ್..!

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ತನುಷ್ ಶಿವಣ್ಣ, ಸೋನಾಲ್ ಮೊಂತೆರೊ ಜೋಡಿಯ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಈ ಚಿತ್ರ ಅಮೆಜಾನ್ ಪ್ರೈಮ್​ನಲ್ಲೂ ಲಭ್ಯವಿದೆ ಹಾಗೂ ಮೇ 17 ರಿಂದ ಬುಕ್ ಮೈ ಶೋನಲ್ಲೂ “Mr ನಟ್ವರ್ ಲಾಲ್” ಚಿತ್ರವನ್ನು ನೋಡಬಹುದು.

ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರ ಜೂನ್ 14 ರಂದು ತೆರೆಗೆ..!

Leave a Comment

DG Ad

RELATED LATEST NEWS

Top Headlines

BTV mega exclusive : ಬೆಂಗಳೂರು ದಕ್ಷಿಣ ಎಸಿ ರಜನಿಕಾಂತ್ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಂಗಳೂರು : ಜಮೀನು ಖಾತಾ ಮಾಡಿಕೊಡಲು ಫೋನ್​ ಪೇ / ಆನ್ ಲೈನ್ ಮೂಲಕ ಅಧಿಕಾರಿಯೊಬ್ಬರು ಲಂಚ ವಸೂಲಿ ಮಾಡಿರುವ ಆರೋಪವೊಂದು ಕೇಳಿದೆ ಬಂದಿದೆ. ಬೆಂಗಳೂರು ದಕ್ಷಿಣ

Live Cricket

Add Your Heading Text Here