Download Our App

Follow us

Home » ರಾಜಕೀಯ » ಮುಡಾ ಹಗರಣ ಕೇಸ್​​ – ಸಿಎಂ ಸಿದ್ದರಾಮಯ್ಯ ಆಪ್ತನಿಗೆ ED ಡ್ರಿಲ್..!

ಮುಡಾ ಹಗರಣ ಕೇಸ್​​ – ಸಿಎಂ ಸಿದ್ದರಾಮಯ್ಯ ಆಪ್ತನಿಗೆ ED ಡ್ರಿಲ್..!

ಬೆಂಗಳೂರು : ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ 50-50 ಅನುಪಾತದಲ್ಲಿ 14 ಸೈಟ್ ನೀಡಿದ್ದ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಇದೀಗ ಸಿಎಂ ಆಪ್ತ ಸಹಾಯಕ ಸಿ.ಟಿ.ಕುಮಾರ್ ಅವರ ವಿಚಾರಣೆ ನಡೆಸಿದ್ದಾರೆ.

ಮೈಸೂರಿನಲ್ಲಿ ಸಿಎಂಗೆ ಸೇರಿದ ಎಲ್ಲಾ ವ್ಯವಹಾರಗಳನ್ನ ಸಿ.ಟಿ ಕುಮಾರ್ ಅಲಿಯಾಸ್ ಎಸ್.ಜಿ.ದಿನೇಶ್ ಕುಮಾರ್ ನೋಡಿಕೊಳ್ಳುತ್ತಿದ್ದರು. ಇದೀಗ ಇಡಿ ಅಧಿಕಾರಿಗಳು ದಿನೇಶ್‌ಕುಮಾರ್ ಅವರ ವಿಚಾರಣೆ ನಡೆಸಿದ್ದು, 14 ಸೈಟ್ ವಿಚಾರದಲ್ಲಿ ಪ್ರಶ್ನೆಗಳನ್ನು ಕೇಳಿ ಬೆವರಿಳಿಸಿದ್ದಾರೆ.

ಮುಡಾ ಸೈಟ್​ ಪ್ರಕರಣದಲ್ಲಿ ಒಬ್ಬೊಬ್ಬರ ವಿಚಾರಣೆ ಮಾಡ್ತಿರುವ ಇಡಿ, ನಿನ್ನೆಯೂ ಸಿ.ಟಿ.ಕುಮಾರ್​ ವಿಚಾರಣೆ ಮಾಡಿತ್ತು. 14 ಸೈಟ್ ನೀಡಿದ್ದ ವಿಚಾರದಲ್ಲಿ ಸಿ.ಟಿ ಕುಮಾರ್ ಅಲಿಯಾಸ್ ಎಸ್.ಜಿ.ದಿನೇಶ್ ಕುಮಾರ್ ಸಾಲು-ಸಾಲು ಪ್ರಶ್ನೆಗಳನ್ನು ಕೇಳಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಬೈ ಎಲೆಕ್ಷನ್​​ ವೋಟಿಂಗ್​​ ಹಬ್ಬ.. 3 ಕ್ಷೇತ್ರಗಳಲ್ಲಿ ಕ್ಯೂ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು..!

Leave a Comment

DG Ad

RELATED LATEST NEWS

Top Headlines

ಅರಿಹಂತ್​​​​ ಜ್ಯುವೆಲ್ಲರ್ಸ್ ಮಾಲೀಕನ ಮನೆ ಲೂಟಿ ಪ್ರಕರಣ – ನೇಪಾಳಿಗಳ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ..!

ಬೆಂಗಳೂರು : ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಅರಿಹಂತ್ ಜ್ಯುವೆಲ್ಲರ್ಸ್ ಮಾಲೀಕನ ಮನೆ ಕಳ್ಳತನ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವು ತಂದೊಡ್ಡಿದೆ. ಸುಮಾರು 15 ಕೋಟಿ ರೂಪಾಯಿ

Live Cricket

Add Your Heading Text Here