Download Our App

Follow us

Home » ರಾಜ್ಯ » ಬಸ್ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ – 7 ಮಂದಿ ದಾರುಣ ಸಾವು..!

ಬಸ್ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ – 7 ಮಂದಿ ದಾರುಣ ಸಾವು..!

ಮುಂಬೈ : ಬಸ್‌ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರೋ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ. ಟ್ರಾನ್ಸ್‌ಪೋರ್ಟ್ ಸಂಸ್ಥೆಯ ಬಸ್ ಹಾಗೂ ಎಲೆಕ್ಟ್ರಿಕ್ ಸಪ್ಲೈ ನಡುವೆ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಚಾಲಕ ಸಂಜಯ್ ಮೋರೆ 100 ಮೀಟರ್ ದೂರದಲ್ಲಿರೋ 30 ರಿಂದ 40 ವಾಹನಗಳು ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದ್ದಾರೆ. ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, 42 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಾಲಕ ಸಂಜಯ್ ಮೋರೆಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಚಾಲಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ : ಮೋಕ್ಷಿತಾಗೆ ಹತ್ತಿರವಾಗೋಕೆ ಹೊರಟ್ರಾ ಗೌತಮಿ – ವರ್ಕೌಟ್ ಆಗುತ್ತಾ ಆಟದ ಲೆಕ್ಕ?

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here