Download Our App

Follow us

Home » ಅಪರಾಧ » ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆಮನೆಯಲ್ಲಿ ಕಳ್ಳತನ.

ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆಮನೆಯಲ್ಲಿ ಕಳ್ಳತನ.

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ ಕಳ್ಳತನ ನಡೆದಿದೆ. ಚಂದ್ರಲೇಔಟ್​ ನ ವಿಡಿಯಾನಗರದಲ್ಲಿರುವ ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ  ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ! - Power TV

ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ ಸುಮಾರು 2.50 ಲಕ್ಷ ರೂ.ಗಳನ್ನು ಇಟ್ಟಿದ್ದರು. ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ.

ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಮನೆ ಕೆಲಸದಾಕೆ ಮೇಲೆ ಅನುಮಾನಗೊಂಡು ದೂರು ನೀಡಲಾಗಿದೆ. ಕಳೆದ ಆರು ತಿಂಗಳಿಂದ ರತ್ನಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಚಂದ್ರಲೇಔಟ್ ಪೊಲೀಸರು ಸದ್ಯ ಮನೆ ಕೆಲಸದಾಕೆ ರತ್ನಮ್ಮ ಅವರನ್ನು ವಿಚಾರಣೆ ನಡೆಸಿದ್ದಾರೆ.

 

ಇದನ್ನೂ ಓದಿ : ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್​ ಗಿರಿ ; ಯುವಕನ ಮೇಲೆ ಹಲ್ಲೆ..

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here