Download Our App

Follow us

Home » ಜಿಲ್ಲೆ » ಮೈಸೂರು : ಚಾಲಕನ ಹುಚ್ಚಾಟಕ್ಕೆ ​​ಕಂದಕಕ್ಕೆ ಉರುಳಿದ ಸಾರಿಗೆ ಬಸ್ – 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಮೈಸೂರು : ಚಾಲಕನ ಹುಚ್ಚಾಟಕ್ಕೆ ​​ಕಂದಕಕ್ಕೆ ಉರುಳಿದ ಸಾರಿಗೆ ಬಸ್ – 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಮೈಸೂರು : ಚಾಲಕನ ಹುಚ್ಚಾಟದಿಂದಾಗಿ ಸಾರಿಗೆ ಬಸ್​​ ಕಂದಕಕ್ಕೆ ಉರುಳಿದೆ. ಮೈಸೂರಿನ ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಬಳಿ ಬಸ್​​ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಎಲ್ಲಾ ಗಾಯಾಳುಗಳನ್ನು ಕೆ.ಆರ್​.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ವರುಣಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಆ.15ಕ್ಕೆ ಸಮರ್ಜಿತ್ ಲಂಕೇಶ್ ಅಭಿನಯದ ‘ಗೌರಿ’ ಸಿನಿಮಾ ರಿಲೀಸ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here