Download Our App

Follow us

Home » ಜಿಲ್ಲೆ » ಮೈಸೂರು : ಎಲೆಕ್ಟ್ರಿಕ್ ಸ್ಕೂಟರ್​ಗೆ ಹತ್ತಿದ ಬೆಂಕಿಯಿಂದ ಇಡೀ ಮನೆಯೇ ಸುಟ್ಟು ಭಸ್ಮ..!

ಮೈಸೂರು : ಎಲೆಕ್ಟ್ರಿಕ್ ಸ್ಕೂಟರ್​ಗೆ ಹತ್ತಿದ ಬೆಂಕಿಯಿಂದ ಇಡೀ ಮನೆಯೇ ಸುಟ್ಟು ಭಸ್ಮ..!

ಮೈಸೂರು : ಎಲೆಕ್ಟ್ರಿಕ್ ಸ್ಕೂಟರ್ ನಿಂದ ಹೊತ್ತಿಕೊಂಡ ಬೆಂಕಿಗೆ ಇಡೀ ಮನೆಯೇ ಸುಟ್ಟು ಕರಕಲಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಈ ದುರ್ಘಟನೆ ಕುಂಬಾರಕೊಪ್ಪಲಿನ ಸ್ಮಶಾನ ರಸ್ತೆಯ ಬಳಿ ಸಂಭವಿಸಿದೆ.

ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಗುಂಡಪ್ಪಗೌಡರು ತಮ್ಮ ಎಲೆಕ್ಟ್ರಿಕ್​ ಬೈಕ್​ ಅನ್ನು ಚಾರ್ಜ್​ಗೆ ಹಾಕಿ ಮಲಗಿದ್ರು. ಈ ವೇಳೆ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಇದ್ರಿಂದ ಬೆಂಕಿ ಅವರ ಮನೆಗೂ ಹೊತ್ತಿಕೊಂಡಿದೆ.

ಅಷ್ಟೇ ಅಲ್ಲದೆ ಬೆಂಕಿ ಪಕ್ಕದಲ್ಲೇ ನಿಲ್ಲಿಸಿದ್ದ ಕಾರಿಗೂ ತಗುಲಿದ್ದು, ಮನೆಯ ಪೀಠೋಪಕರಣ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ : ಕೌಟುಂಬಿಕ ಕಲಹ – ಕೆ.ಆರ್​​.ಪುರಂನಲ್ಲಿ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಯತ್ನಿಸಿದ ತಾಯಿ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here