Download Our App

Follow us

Home » ಅಪರಾಧ » ಮೈಸೂರು : ಲಂಚ ಸ್ವೀಕರಿಸುತ್ತಿದ್ದ‌‌ ಲೇಡಿ PSI ಲೋಕಾಯುಕ್ತ ಬಲೆಗೆ..!

ಮೈಸೂರು : ಲಂಚ ಸ್ವೀಕರಿಸುತ್ತಿದ್ದ‌‌ ಲೇಡಿ PSI ಲೋಕಾಯುಕ್ತ ಬಲೆಗೆ..!

ಮೈಸೂರು : ಲಂಚ ಸ್ವೀಕರಿಸುತ್ತಿದ್ದ‌‌ ವೇಳೆ ಲೇಡಿ PSI ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.‌ ಮೈಸೂರಿನ ಕುವೆಂಪುನಗರ ಠಾಣೆ PSI ರಾಧಾ ಲೋಕ ಬಲೆಗೆ ಬಿದ್ದವರು.

ಕ್ರಿಮಿನಲ್ ಕೇಸ್​ವೊಂದಕ್ಕೆ ಸಂಬಂಧಿಸಿದಂತೆ PSI ರಾಧಾ ಕುವೆಂಪುನಗರದ ವ್ಯಕ್ತಿಯಿಂದ 50,000 ಲಂಚ  ಪಡೆಯುತ್ತಿದ್ದರು. ಲಂಚ ಪಡೆಯುವಾಗಲೇ ಲೋಕಾಯುಕ್ತ ಎಸ್ ಪಿ ಸಜಿತ್ ನೇತೃತ್ವದಲ್ಲಿ‌ ಮೈಸೂರು, ಚಾಮರಾಜನಗರ ಲೋಕಾ ಅಧಿಕಾರಿಗಳ ರೇಡ್ ಮಾಡಿದ್ದಾರೆ.

PSI ರಾಧಾ 1 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಆರೋಪ ಕೇಳಿಬಂದಿದೆ. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ದಾಳಿ ಮಾಡಿದಾಗ 50,000 ಲಂಚ ಪಡೆಯುವಾಗಲೇ PSI ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯನವರೇ ಸಚಿವ ನಾಗೇಂದ್ರ ಮೇಲೆ FIR ಯಾಕೆ ಹಾಕಿಲ್ಲ- ವಿಪಕ್ಷ ನಾಯಕ ಆರ್​.ಅಶೋಕ್​ ಪ್ರಶ್ನೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here