Download Our App

Follow us

Home » ರಾಜಕೀಯ » ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಗೆಲುವು..!

ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಗೆಲುವು..!

ವಾರಾಣಸಿ : ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ಸುತ್ತುಗಳಲ್ಲಿ ಅಚ್ಚರಿಯ ಹಿನ್ನಡೆ ಅನುಭವಿಸಿದ್ದರು. ಅವರ ಎದುರಾಳಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಪಡೆದಿದ್ದರು. ಆದರೆ ನಂತರದ ಮತ ಎಣಿಕೆಯಲ್ಲಿ ನರೇಂದ್ರ ಮೋದಿ ಲೀಡ್ ಪಡೆಯುವಲ್ಲಿ ಸಫಲರಾಗಿ ಇದೀಗ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವಾರಣಸಿಯಲ್ಲಿ ಗೆಲುವಿನ ನಗೆ ಬೀರಿದ ಪ್ರಧಾನಿ ಮೋದಿ ಅವರು 1,52513 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್​​ ಅಭ್ಯರ್ಥಿ ಅಜಯ್​​ ರಾಯ್​​ಗೆ ಸೋಲುಂಟಾಗಿದೆ.

ಇದನ್ನೂ ಓದಿ : ತುಳುನಾಡು ಮಲೆನಾಡಿನಲ್ಲಿ ಮತ್ತೆ ಅರಳಿದ ಕಮಲ : ಮಂಗಳೂರಿಗೆ ಚೌಟ, ಉಡುಪಿಗೆ ಕೋಟ..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here