Download Our App

Follow us

Home » ಸಿನಿಮಾ » ಡಿವೋರ್ಸ್‌ಗೆ ಮುಂದಾದ್ರಾ ನಯನತಾರಾ – ವಿಘ್ನೇಶ್ ಶಿವನ್? ಪತಿಯನ್ನು ಅನ್​ಫಾಲೋ ಮಾಡಿದ ನಟಿ ?

ಡಿವೋರ್ಸ್‌ಗೆ ಮುಂದಾದ್ರಾ ನಯನತಾರಾ – ವಿಘ್ನೇಶ್ ಶಿವನ್? ಪತಿಯನ್ನು ಅನ್​ಫಾಲೋ ಮಾಡಿದ ನಟಿ ?

ತಮಿಳು ಚಿತ್ರರಂಗದ ನಟಿ ನಯನತಾರಾ – ನಿರ್ದೇಶಕ ವಿಘ್ನೇಶ್ ಶಿವನ್ ಜೋಡಿ ಸದಾ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಕೆಲ ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಈ ಜೋಡಿ ಸದ್ಯ ಅವಳಿ ಮಕ್ಕಳ ಜೊತೆ ಜೀವನ ಸಾಗಿಸುತ್ತಿದ್ದಾರೆ.

ಮದುವೆಯಾದ ಬಳಿಕ ಈ ಕ್ಯೂಟ್ ಕಪಲ್ ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿದ್ದರು. ತಮ್ಮ ಜೀವನದ ಸುಂದರ ನೆನಪುಗಳನ್ನು ನಯನ – ವಿಘ್ನೇಶ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಪರಸ್ಪರ ಪ್ರೀತಿಯನ್ನು ವ್ಯಕ್ತಪಡಿಸುತ್ತಿರುತ್ತಾರೆ. ಆದ್ರೆ ಇದೀಗ ಇಬ್ಬರ ಸಂಸಾರಲ್ಲಿ ಬಿರುಕು ಕಾಣಿಸಿಕೊಂಡಿದೆ.

ಹೌದು.. ನಟಿ ನಯನತಾರಾ ಪತಿ ವಿಘ್ನೇಶ್ ಶಿವನ್ ಅವರನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅನ್ ಫಾಲೋ ಮಾಡಿದ್ದಾರೆ. ನಯನತಾರಾ ಅವರು ಪೋಸ್ಟ್ ನಲ್ಲಿ, ಕಣ್ಣಲ್ಲಿ ನೀರು ಬರುತ್ತಿದ್ದರೂ ‘ಇದು ನನಗೆ ಸಿಕ್ಕಿತು’ ಎಂದು ಬರೆದಿದ್ದಾರೆ ಅನ್ನೊ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹಾಗಾಗಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದೂರಾಗುತ್ತಾರೆ. ಡಿವೋರ್ಸ್ ಪಡೆಯುತ್ತಾರೆ ಅಂತೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ನಿಜಾನಾ? ಸುಳ್ಳಾ ಅನ್ನೊದನ್ನ ಕಾದುನೋಡಬೇಕಿದೆ.

ಇದನ್ನೂ ಓದಿ : ಬೆಚ್ಚಿ ಬೀಳಿಸಿದ ಸರಣಿ ಕಳ್ಳತನ : ಮುಸುಕುಧಾರಿಗಳ ಕೃತ್ಯ CCTVಯಲ್ಲಿ ಸೆರೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here