Download Our App

Follow us

Home » ಜಿಲ್ಲೆ » ನೆಲಮಂಗಲ : ಚಲಿಸುತ್ತಿದ್ದ ಸ್ಕೂಟರ್​​ನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡ್ತಿದ್ದಂತೆ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಸ್ಕೂಟರ್​​..!

ನೆಲಮಂಗಲ : ಚಲಿಸುತ್ತಿದ್ದ ಸ್ಕೂಟರ್​​ನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡ್ತಿದ್ದಂತೆ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಸ್ಕೂಟರ್​​..!

ನೆಲಮಂಗಲ: ಚಲಿಸುತ್ತಿದ್ದ ಸ್ಕೂಟರ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ನಗರದ ಅರಿಶಿನಕುಂಟೆ ಬಳಿ ನಡೆದಿದೆ. ಅರುಣ್ ಕುಮಾರ್ ಎಂಬುವರಿಗೆ ಸೇರಿದ ಜ್ಯುಪಿಟರ್ ಸ್ಕೂಟರ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಜ್ಯುಪಿಟರ್ ಸ್ಕೂಟರ್​​​ನಲ್ಲಿ ಅರುಣ್ ಕುಮಾರ್  ದಾಸನಪುರದಿಂದ ನೆಲಮಂಗಲಕ್ಕೆ ಬರುತ್ತಿದ್ದರು. ಈ ವೇಳೆ ನೋಡ ನೋಡ್ತಿದ್ದಂತೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ರಸ್ತೆ ಮಧ್ಯೆನೇ ಧಗಧಗನೆ ಹೊತ್ತಿ ಉರಿದಿದೆ. ಇನ್ನೂ ಸ್ಕೂಟರ್​ ಹೊತ್ತಿ ಉರಿಯುತ್ತಿದ್ದಂತೆ  ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ : ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!

Leave a Comment

DG Ad

RELATED LATEST NEWS

Top Headlines

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್

Live Cricket

Add Your Heading Text Here