Download Our App

Follow us

Home » ರಾಜ್ಯ » ರಾಜ್ಯದಲ್ಲಿ 2ನೇ ಹಂತದ ವೋಟಿಂಗ್ : ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ..!

ರಾಜ್ಯದಲ್ಲಿ 2ನೇ ಹಂತದ ವೋಟಿಂಗ್ : ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ..!

ಬೆಂಗಳೂರು :  ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ಈಗಾಗಲೇ ನಾಳೆ ನಡೆಯುವ ಮತದಾನಕ್ಕೆ ಚುನಾವಣೆ ಆಯೋಗ ಎಲ್ಲಾ ಸಿದ್ದತೆಯನ್ನು ನಡೆಸಿದೆ. ಮತದಾನದ ಹಿನ್ನಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ನಾಳೆ ಸ್ಪೆಷಲ್​ ಬಸ್​, ವಿಶೇಷ ರೈಲು ಸಂಪರ್ಕ ಕಲ್ಪಿಸಲಾಗಿದೆ.

ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ವೋಟ್ ಮಾಡಲು ಅವಕಾಶವಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಮತದಾನ ನಡೆಯುವ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯಿಂದ ಸ್ಪೆಷಲ್​​ ಟ್ರೈನ್​​ ಸೇವೆ ಒದಗಿಸಲಾಗಿದೆ. ನೈರುತ್ಯ ರೈಲ್ವೆ ವಿಜಯಪುರ,‌ ಹೊಸಪೇಟೆ, ಹುಬ್ಬಳ್ಳಿ, ಬೀದರ್ ಸೇರಿ ಬೆಳಗಾವಿಗೆ ಐದು ವಿಶೇಷ ರೈಲುಗಳನ್ನು ಬಿಟ್ಟಿವೆ.

ಇದನ್ನೂ ಓದಿ :  ಭವಾನಿ ರೇವಣ್ಣಗೂ ವಿಚಾರಣೆ ಸಂಕಷ್ಟ : ಎರಡು ಪ್ರಕರಣಗಳಲ್ಲಿ ಭವಾನಿ ಹೆಸರು ಉಲ್ಲೇಖ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here