Download Our App

Follow us

Home » ಅಪರಾಧ » ನೆಲಮಂಗಲದಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್ : ಬರೋಬ್ಬರಿ 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!

ನೆಲಮಂಗಲದಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್ : ಬರೋಬ್ಬರಿ 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!

ಬೆಂಗಳೂರು : ನೆಲಮಂಗಲದಲ್ಲಿ ಕುಖ್ಯಾತ ಮನೆಗಳ್ಳನನ್ನು ಟೌನ್​​ ಪೊಲೀಸರು ಬೇಟೆಯಾಡಿದ್ದಾರೆ. ಆತನಿಂದ ಬರೋಬ್ಬರಿ 25 ಲಕ್ಷ ಮೌಲ್ಯದ 531 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಕೋಲಾರದ ಬಂಗಾರಪೇಟೆ ಮೂಲದ ಸೈಯದ್ ಅಹಮದ್ ಬಂಧಿತ ಆರೋಪಿಯಾಗಿದ್ದಾನೆ. ಈ ಖತರ್ನಾಕ್ ಕಳ್ಳ ಬೀಗ ಹಾಕಿರುವ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ.

ಈತ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಯಲ್ಲಿ 45ಕ್ಕೂ ಹೆಚ್ಚು ಮನೆಗಳ್ಳತನ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಚಿನ್ನಾಭರಣ ಕಳೆದುಕೊಂಡವರಿಗೆ ವಾಪಸ್ ನೀಡಲಾಗಿದೆ.

ಇದನ್ನೂ ಓದಿ : ವಾಟರ್ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕಲು ಮುಂದಾದ ಬಿಬಿಎಂಪಿ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಜೈ ಶ್ರೀರಾಮ್ ಘೋಷಣೆ ವಿಚಾರ : ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರು ಅರೆಸ್ಟ್​..!

ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಮೂವರು ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆ ನಿನ್ನೆ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

Live Cricket

Add Your Heading Text Here