Download Our App

Follow us

Home » ಅಪರಾಧ » ಪಾಕ್​​ ಜಿಂದಾಬಾದ್​ ಘೋಷಣೆ ಪ್ರಕರಣ : ತನಿಖೆ ತೀವ್ರಗೊಳಿಸಿರುವ ಪೊಲೀಸರು..!

ಪಾಕ್​​ ಜಿಂದಾಬಾದ್​ ಘೋಷಣೆ ಪ್ರಕರಣ : ತನಿಖೆ ತೀವ್ರಗೊಳಿಸಿರುವ ಪೊಲೀಸರು..!

ಹಾವೇರಿ : ವಿಧಾನಸೌಧದಲ್ಲಿ ಪಾಕ್​​ ಜಿಂದಾಬಾದ್​ ಘೋಷಣೆ ಪ್ರಕರಣ ಸಂಬಂಧ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗನ ವಿಚಾರಣೆ ನಡೆಸಿದ್ದಾರೆ.

ನಿನ್ನೆ ತಡರಾತ್ರಿ ಮಹ್ಮದ್​ ಶಫಿ ನಾಶೀಪುಡಿ ಎಂಬ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಧ್ವನಿ ಪರೀಕ್ಷೆಗಾಗಿ ಕರೆದೊಯ್ದಿದ್ದಾರೆ. ಮಹಮದ್ ಶಫಿ ನಾಶಿಪುಡಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರಾಗಿದ್ದಾರೆ. ಬ್ಯಾಡಗಿಯ ಮೆಣಸಿಕಾಯಿ ವರ್ತಕ ಮಹಮದ್ ಶಫಿ ನಾಶಿಪುಡಿ ಮೋಟೆಬೆನ್ನೂರಿನ SAN ಕೋಲ್ಡ್ ಸ್ಟೋರೇಜ್​ನಲ್ಲಿದ್ದ.

ಪಾಕಿಸ್ತಾನದ ಪರ ಫೋಷಣೆ ಕೂಗಿದ್ದಾರೆಂದು ಮಹಮದ್ ಶಫಿ ವಿರುದ್ದ ಬ್ಯಾಡಗಿ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆದರೆ ನಾಶಿಪುಡಿ, ನಾಸೀರ್ ಸಾಬ್ ಜಿಂದಾಬಾದ್ ಅಂತಾ ಕೂಗಿದ್ದೇನೆ ಎಂದಿದ್ದಾನೆ.

ಇದನ್ನೂ ಓದಿ : ಕಲಬುರಗಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರವೇಶಕ್ಕೆ ತಡೆಯೊಡ್ಡಿದ ಪೊಲೀಸರು..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here