Download Our App

Follow us

Home » ಅಪರಾಧ » ಬೆಂಗಳೂರು : ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ಪ್ರಯಾಣಿಕ ಅರೆಸ್ಟ್..!

ಬೆಂಗಳೂರು : ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ಪ್ರಯಾಣಿಕ ಅರೆಸ್ಟ್..!

ಬೆಂಗಳೂರು : ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಸಿಗರೇಟ್​ ಸೇದಿದ್ದಕ್ಕೆ ಪ್ರಯಾಣಿಕನನ್ನು KIAL ಪೊಲೀಸರು​ ಅರೆಸ್ಟ್ ಮಾಡಿದ್ದಾರೆ. ಮೊಹಮ್ಮದ್ ಅಸ್ಲಾಂ ಸಿಗರೇಟ್ ಸೇದಿದ ವ್ಯಕ್ತಿ.

ಮೊಹಮ್ಮದ್ ಅಸ್ಲಾಂ ಸಿಗರೇಟ್ ಸೇದಿದ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು KIAL ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಮೊಹಮ್ಮದ್ ಅಸ್ಲಾಂ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್​ ಘೋಷಣೆ..!

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here