Download Our App

Follow us

Home » ಅಪರಾಧ » ನಟ ದರ್ಶನ್​ ವಿರುದ್ಧವೇ ಸ್ಫೋಟಕ ಹೇಳಿಕೆ ನೀಡಿದ ಪವಿತ್ರಾ ಗೌಡ..!

ನಟ ದರ್ಶನ್​ ವಿರುದ್ಧವೇ ಸ್ಫೋಟಕ ಹೇಳಿಕೆ ನೀಡಿದ ಪವಿತ್ರಾ ಗೌಡ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್​​ ಈಗಾಗಲೇ ಜೈಲಿನಲ್ಲಿ 8 ದಿನಗಳನ್ನ ಕಳೆದಿದ್ದಾರೆ. ಈ ಕೇಸ್​​ನಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಪೊಲೀಸರ ಮುಂದೆ ಪವಿತ್ರಾ ಗೌಡ ಸ್ಫೋಟಕ ಹೇಳಿಕೆಯೊಂದನ್ನು ಬಾಯ್ಬಿಟ್ಟಿದ್ದಾರೆ.

ಪಟ್ಟಣಗೆರೆ ಶೆಡ್​​​ನಲ್ಲಿ ನನ್ನ ಎದುರಲ್ಲೇ ಕೊಲೆಯಾಗಿರುವ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾಗಿ ಪವಿತ್ರಾ ಒಪ್ಪಿಕ್ಕೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ನಟ ದರ್ಶನ್​ ವಿರುದ್ಧವೇ ಪವಿತ್ರಾ ಗೌಡ ಹೇಳಿಕೆ ನೀಡಿದ್ದಾರೆ.

ನಾನು ಚಪ್ಪಲಿಯಲ್ಲಿ ಒಂದು ಹೊಡೆದಿದ್ದು ನಿಜ, ದರ್ಶನ್​ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು ನಿಜ. ನಾನು ಶೆಡ್​​ಗೆ ಹೋಗುವ ಮುಂಚೆನೇ ದರ್ಶನ್​​ ಶೆಡ್​​ನಲ್ಲಿ ಇದ್ದಿದ್ರು ಎಂದು ಪವಿತ್ರಾ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಶುಭಕೋರಿದ ಪ್ರಧಾನಿ ಮೋದಿ..!

Leave a Comment

DG Ad

RELATED LATEST NEWS

Top Headlines

ಮೋಕ್ಷಿತಾಗೆ ಹತ್ತಿರವಾಗೋಕೆ ಹೊರಟ್ರಾ ಗೌತಮಿ – ವರ್ಕೌಟ್ ಆಗುತ್ತಾ ಆಟದ ಲೆಕ್ಕ?

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾದಾಗ ಗೌತಮಿ, ಉಗ್ರಂ ಮಂಜು ಮತ್ತು ಮೋಕ್ಷಿತಾ ತುಂಬಾ ಆತ್ಮೀಯ ಸ್ನೇಹಿತರಾಗಿದ್ದರು. ನಂತರ ಟಾಸ್ಕ್​ ವಿಚಾರಕ್ಕೆ ಈ ಮೂವರ ಮಧ್ಯೆ ಭಿನ್ನಾಭಿಪ್ರಾಯ

Live Cricket

Add Your Heading Text Here