Download Our App

Follow us

Home » ಮೆಟ್ರೋ » ಪೀಣ್ಯ ಫ್ಲೈಓವರ್​​​​ನಲ್ಲಿ ಭೀಕರ ಅಪಘಾತ : ಫ್ಲೈ ಓವರ್​ ಮೇಲಿನಿಂದ ಕೆಳಗೆ ಬಿದ್ದು ಯುವಕ ಸಾ*ವು..!

ಪೀಣ್ಯ ಫ್ಲೈಓವರ್​​​​ನಲ್ಲಿ ಭೀಕರ ಅಪಘಾತ : ಫ್ಲೈ ಓವರ್​ ಮೇಲಿನಿಂದ ಕೆಳಗೆ ಬಿದ್ದು ಯುವಕ ಸಾ*ವು..!

ಬೆಂಗಳೂರು : ಅಪರಿಚಿತ ವಾಹನ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಫ್ಲೈ ಓವರ್​ ಮೇಲಿನಿಂದ ಯುವಕ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ನಗರದ ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪ್ರಸಾದ್​ ಎಂದು ಗುರುತಿಸಲಾಗಿದೆ.

ರಭಸವಾಗಿ ಬಂದ ಅಪರಿಚಿತ ವಾಹನವೊಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ  ಫ್ಲೈ ಓವರ್​ ಮೇಲಿನಿಂದ ಕೆಳಗಿನ ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಪ್ರಸಾದ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪೀಣ್ಯ ಟ್ರಾಫಿಕ್​​​​​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ನಿಮ್ಮ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮೇಲೆ 44 ಕೋಟಿ ಆರೋಪವಿದೆ – ಬಿಜೆಪಿ ವಿರುದ್ಧ ಪ್ರೊ.ರಾಜೀವ್​ ಗೌಡ ವಾಗ್ದಾಳಿ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here