ಕಲಬುರಗಿ : ಕಲಬುರಗಿಯಲ್ಲಿ ಟಯರ್ ಸ್ಫೋಟಗೊಂಡು ಪಿಕಪ್ ವಾಹನ ಪಲ್ಟಿಯಾಗಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಘಟನೆ ನಡೆದಿದೆ.
ಟಯರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿದ್ದು ಐವರು ಕೂಲಿ ಕಾರ್ಮಿಕ ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, 20 ಮಹಿಳೆಯರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಈ ಘಟನೆ ಅಫ್ಜಲ್ಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಜಮೀನು ವಿವಾದ : ಮಾಜಿ ಗ್ರಾ.ಪಂ ಸದಸ್ಯನನ್ನು ಬರ್ಬರವಾಗಿ ಕೊ*ಲೆಗೈದ ಶಾಲಾ ಶಿಕ್ಷಕ..!
Post Views: 510