Download Our App

Follow us

Home » ಅಪರಾಧ » ಚಿತ್ರದುರ್ಗದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ : 7 ಮಂದಿ ಅರೆಸ್ಟ್..!

ಚಿತ್ರದುರ್ಗದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ : 7 ಮಂದಿ ಅರೆಸ್ಟ್..!

ಚಿತ್ರದುರ್ಗ : ಬೆಳಗಟ್ಟ ಬಳಿ ಇಸ್ಪೀಟ್ ಅಡ್ಡೆಯ ಮೇಲೆ DYSP ನೇತೃತ್ವದಲ್ಲಿ ದಾಳಿ ನಡೆದಿದೆ. ಈ ದಾಳಿ ವೇಳೆ 7 ಮಂದಿಯನ್ನು ಅರೆಸ್ಟ್ ಮಾಡಿದ್ದು, 52 ಸಾವಿರ ನಗದು, 5 ಬೈಕ್, 3 ATM, 2 ಬ್ಯಾಂಕ್ ಪಾಸ್ ಬುಕ್, 1 ಪ್ರಾಂಸರಿ, 6 ಮೊಬೈಲ್​ಗಳನ್ನೂ ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ತುರುವನೂರು ಹೋಬಳಿ ಬೆಳಗಟ್ಟ ಗ್ರಾಮದಲ್ಲಿ DYSP ದಿನಕರ್ ನೇತೃತ್ವದ ದಾಳಿಯಲ್ಲಿ ಪಾಲಯ್ಯ, ಮಲ್ಲಿಕಾರ್ಜುನ, ಸತೀಶ್ ಸೇರಿ 7 ಮಂದಿ ಅರೆಸ್ಟ್ ಆಗಿದ್ದಾರೆ.

ಪೊಲೀಸರು ಖಚಿತ ಮಾಹಿತಿ ಆಧರಿಸಿದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : 16 ಎಕರೆ ಜಮೀನು ಕಬಳಿಸಿದ ಆರೋಪ : ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ಸಿ.ಟಿ ರವಿ ಅವಾಚ್ಯ ಶಬ್ದ ಬಳಸಿದ್ದು ಸತ್ಯ, ಆ ಪದ ಬಳಸಿದ್ದು ಖಂಡನೀಯ – ಸಿಎಂ ಸಿದ್ದರಾಮಯ್ಯ ಕಿಡಿ..!

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರಿಗೆ ಕರ್ನಾಟಕ ಹೈಕೋರ್ಟ್‌

Live Cricket

Add Your Heading Text Here