Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ..!

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ..!

ಬೆಂಗಳೂರು : ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುರುಕಾಗಿರುವ ನಗರ ಪೊಲೀಸರು ಇದೀಗ ಸಾಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ರೌಡಿಗಳಿಗೆ ಬಿಸಿ ಮುಟ್ಟಿಸುವ ಕಾರ್ಯ ಆರಂಭಿಸಿದ್ದಾರೆ. 

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳಿಗೆ ಪೊಲೀಸರು ಬಿಗ್​ ಶಾಕ್​​ ಕೊಟ್ಟಿದ್ದಾರೆ. ಯಲಹಂಕ, ಕೊಡಿಗೇಹಳ್ಳಿ, ವಿದ್ಯಾರಣ್ಯಪುರ ಭಾಗದಲ್ಲಿ ಆಕ್ಟಿವ್ ಆಗಿರೋ ರೌಡಿಗಳ‌ ಮನೆ ದಾಳಿ ಮಾಡಿದ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. 

ಈಶಾನ್ಯ ವಿಭಾಗದ ರೌಡಿಗಳ ಮನೆಗಳಲ್ಲಿ ಮುಂಜಾನೆ 5 ಗಂಟೆಯಿಂದ ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ಕೆಲವು ರೌಡಿಶೀಟರ್​​ಗಳ ಮನೆಯಲ್ಲಿ ಲಾಂಗ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಇದನ್ನೂ ಓದಿ : ತುಮಕೂರು : ದೇವರ ಕಾರ್ಯಕ್ಕೆ ಮಾಡಿದ್ದ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, 6 ಮಂದಿ ಆಸ್ಪತ್ರೆಗೆ ದಾಖಲು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here