Download Our App

Follow us

Home » ಅಪರಾಧ » ಶಹರ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್​..!

ಶಹರ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್​..!

ಹಾವೇರಿ : ಶಹರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾವೇರಿಯ ನಾಗೇಂದ್ರನಮಟ್ಟಿಯಿಂದ ಶಾಂತಿನಗರಕ್ಕೆ ಹೋಗುವ ರಸ್ತೆ ಬದಿಯಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಅಕ್ರಮವಾಗಿ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದು ಕಾರ್ಯಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸವಣೂರಿನ ಮಲಿಕ್ ರೆಹಾನ, ರಿಯಾಜ್ ಅಹ್ಮದ ಬಕ್ರಿಯಾವಾಲೆ, ಪುರಖಾನ ಬಾಬಾಜಾನ ಪಟವೆಗಾರ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಂದ 2,96,075 ರೂ ಮೌಲ್ಯದ 11 KG 843 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರು ದಕ್ಷಿಣ ಘೋಷಣೆ ಬೆನ್ನಲ್ಲೇ ಇಂದು ಮಹತ್ವದ ಸಭೆ ಕರೆದ ಡಿಸಿಎಂ ಡಿಕೆಶಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here