Download Our App

Follow us

Home » ಅಪರಾಧ » ಚಿತ್ರದುರ್ಗದ ಬಿಗ್ ಬಾಸ್ ಹೋಟೆಲ್ ಮೇಲೆ ಪೊಲೀಸರ ದಾಳಿ – 22 ಜೂಜುಕೋರರ ಬಂಧನ..!

ಚಿತ್ರದುರ್ಗದ ಬಿಗ್ ಬಾಸ್ ಹೋಟೆಲ್ ಮೇಲೆ ಪೊಲೀಸರ ದಾಳಿ – 22 ಜೂಜುಕೋರರ ಬಂಧನ..!

ಚಿತ್ರದುರ್ಗ : ಚಿತ್ರದುರ್ಗದ ಬಿಗ್ ಬಾಸ್ ಹೋಟೆಲ್ ಇಸ್ಪೀಟ್ ಕ್ಲಬ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪೊಲೀಸರು 22 ಮಂದಿ ಜೂಜುಕೋರರನ್ನು ಪೊಲೀಸರು ಬಂಧಿಸಿದ್ದಾರೆ. ನಿಯಮಬಾಹಿರವಾಗಿ ಬಿಗ್ ಬಾಸ್ ಹೆಸರಿನ ಈ ಹೋಟೆಲ್​​​ನಲ್ಲಿ ಜೂಜಾಟ ನಡೆಸಲಾಗುತ್ತಿತ್ತು.

ಈ ಕುರಿತು ಖಚಿತ ಮಾಹಿತಿ ಆಧರಿಸಿ DYSP ಪಿ.ಕೆ ದಿನಕರ್ ಅವರ ನೇತೇತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 22 ಜನರನ್ನು ವಶಕ್ಕೆ ಪಡೆದು, ಅವರಿಂದ 85 ಸಾವಿರ ರೂ. ಮೌಲ್ಯದ ಟೋಕನ್ ಜಪ್ತಿ ಮಾಡಲಾಗಿದೆ. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ : ಮೈಸೂರು : ಚಾಲಕನ ಹುಚ್ಚಾಟಕ್ಕೆ ​​ಕಂದಕಕ್ಕೆ ಉರುಳಿದ ಸಾರಿಗೆ ಬಸ್ – 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here