Download Our App

Follow us

Home » ಮೆಟ್ರೋ » ಬೆಂಗಳೂರು : ಮತಗಟ್ಟೆ ಸಮೀಪದಲ್ಲಿ ನೋಡ ನೋಡುತ್ತಲೇ ನೆಲಕ್ಕುರಳಿದ ಬೃಹತ್ ಮರ..!

ಬೆಂಗಳೂರು : ಮತಗಟ್ಟೆ ಸಮೀಪದಲ್ಲಿ ನೋಡ ನೋಡುತ್ತಲೇ ನೆಲಕ್ಕುರಳಿದ ಬೃಹತ್ ಮರ..!

ಬೆಂಗಳೂರು :  ರಾಜ್ಯದ 14 ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನಿಂದ ಮತ ಚಲಾಯಿಸುತ್ತಿದ್ದಾರೆ. ಇದರ ನಡುವೆ  ಶಾಂತಿನಗರ ವಿಧಾನಸಭಾ ಕ್ಷೇತ್ರದ 38ನೇ ಮತಗಟ್ಟೆಯ ಕೂದಲಳತೆ ದೂರದಲ್ಲಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ.

ಇಂದಿರಾನಗರದ ಅಪ್ಪಾರೆಡ್ಡಿ ಪಾಳ್ಯದ ಮತಗಟ್ಟೆ ಸಮೀಪದಲ್ಲಿ ನೋಡ ನೋಡುತ್ತಲೇ ಬೃಹತ್ ಮರ ನೆಲಕ್ಕುರುಳಿದೆ. ಬುಡ ಸಮೇತ ಕಿತ್ತು ಬಂದು ಮರ ಪಕ್ಕದಲ್ಲೇ ಇದ್ದ ಮಾರುತಿ ಕಾರ್ ಬೋನೆಟ್​ಗೆ ಬಿದ್ದಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ.

ಇದನ್ನೂ ಓದಿ : ಉಡುಪಿಯಲ್ಲಿ ಅಷ್ಟ ಮಠಾಧೀಶರಿಂದ ಮತದಾನ..!

 

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here