Download Our App

Follow us

Home » ಸಿನಿಮಾ » ಶಿವರಾಜ್​ಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ರಿಲೀಸ್.. 

ಶಿವರಾಜ್​ಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ರಿಲೀಸ್.. 

ದಿನಕರ್ ತೂಗುದೀಪ ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು.

ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ‌.

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಇದನ್ನೂ ಓದಿ : KSRTC ಬಸ್​ ಡಿಕ್ಕಿ,ಡೆಲಿವರಿ ಬಾಯ್ ಸ್ಥಳದಲ್ಲೇ ಸಾ*ವು..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here