Download Our App

Follow us

Home » ರಾಜಕೀಯ » ಫಾರಿನ್​​ನಿಂದ ಪ್ರಜ್ವಲ್​​ನನ್ನು ಕರೆಸಿಕೊಳ್ತೇವೆ, ರೇವಣ್ಣ ಇರಲಿ ಯಾರೇ ಇರಲಿ ಕ್ರಮ ಕೈಗೊಳ್ತೇವೆ – ಡಾ.ಜಿ ಪರಮೇಶ್ವರ್..!

ಫಾರಿನ್​​ನಿಂದ ಪ್ರಜ್ವಲ್​​ನನ್ನು ಕರೆಸಿಕೊಳ್ತೇವೆ, ರೇವಣ್ಣ ಇರಲಿ ಯಾರೇ ಇರಲಿ ಕ್ರಮ ಕೈಗೊಳ್ತೇವೆ – ಡಾ.ಜಿ ಪರಮೇಶ್ವರ್..!

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ ಸಂಬಂಧ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಫಾರಿನ್​​ನಿಂದ ಪ್ರಜ್ವಲ್​​ನನ್ನು ಕರೆಸಿಕೊಳ್ತೇವೆ. SITಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ, ರೇವಣ್ಣ ಇರಲಿ ಯಾರೇ ಇರಲಿ ಕ್ರಮ ಕೈಗೊಳ್ತೇವೆ ಎಂದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್​​​​ ಮಾತನಾಡಿ, ಪ್ರಜ್ವಲ್​​ ಪ್ರಕರಣವನ್ನು SP ಲೆವೆಲ್​ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ. SIT ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ತೇವೆ, ಪೆನ್ ಡ್ರೈವ್, ಸಾಕ್ಷಿ ಎಲ್ಲವನ್ನೂ ಪೊಲೀಸರು ಕಲೆ ಹಾಕ್ತಿದ್ದಾರೆ, ಎಲ್ಲಾ ವಿಡಿಯೊಗಳನ್ನೂ ಫೋರೆನ್ಸಿಕ್​​ ಲ್ಯಾಬ್​ಗೆ ಕಳಿಸಲಾಗ್ತಿದೆ. ದೂರುದಾರರು ಯಾರ ಹೆಸರು ಉಲ್ಲೇಖ ಮಾಡ್ತಾರೋ ಅವರ ವಿರುದ್ಧ ಕ್ರಮ ಆಗುತ್ತೆ ಎಂದು ಹೇಳಿದ್ದಾರೆ.

ಮಹಿಳಾ ಆಯೋಗ ಸಿಎಂಗೆ ಡಿಜಿಪಿಗೆ ಪತ್ರ ಬರೆದಿದ್ರು. ಆ ಹಿನ್ನಲೆ ಕ್ರಮ ತೆಗೆದುಕೊಳ್ಳಲಾಗಿದೆ. ಸಂತ್ರಸ್ತರಿಗೆ ಭಯ ಹುಟ್ಟಿಸಿದ್ರೆ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ : ದಲಿತ ದಮನಿತರ ಪರವಾದ ದಿಟ್ಟ ದನಿಯಾಗಿದ್ದರು – ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here