Download Our App

Follow us

Home » ರಾಜಕೀಯ » ರಷ್ಯಾ-ಉಕ್ರೇನ್​​ ವಾರ್​ ಬಳಿಕ ಮೊದಲ ಬಾರಿ ರಷ್ಯಾಗೆ ಪ್ರಧಾನಿ ಮೋದಿ ಭೇಟಿ..!

ರಷ್ಯಾ-ಉಕ್ರೇನ್​​ ವಾರ್​ ಬಳಿಕ ಮೊದಲ ಬಾರಿ ರಷ್ಯಾಗೆ ಪ್ರಧಾನಿ ಮೋದಿ ಭೇಟಿ..!

ಹೊಸದಿಲ್ಲಿ : ರಷ್ಯಾ-ಉಕ್ರೇನ್​​ ವಾರ್​ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾಗೆ ಭೇಟಿ ನೀಡಲಿದ್ದಾರೆ. 22 ನೇ ಭಾರತ- ರಷ್ಯಾ ವಾರ್ಷಿಕ ಶೃಂಗಸಭೆಗೆ ರಷ್ಯಾಧ್ಯಕ್ಷ ವ್ಲಾದಿಮಿರ್​ ಪುಟಿನ್​​​​​ ಭಾರತದ ಪ್ರಧಾನಿಗೆ ಆಹ್ವಾನ ನೀಡಿದ್ದರು.

ಇಂದು ಮತ್ತು ನಾಳೆ ಪ್ರಧಾನಿ ಮೋದಿ ಮಾಸ್ಕೋದಲ್ಲೇ ಇರಲಿದ್ದು, ಬುಧವಾರ ಆಸ್ಟ್ರಿಯಾಗೆ ಮೋದಿ ತೆರಳಲಿದ್ದಾರೆ. 46 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಗೆ ತೆರಳಲಿದ್ದಾರೆ.

ರಷ್ಯಾ- ಭಾರತ ಮಾತುಕತೆ: ರಷ್ಯಾ ಪ್ರವಾಸದ ಸಂದರ್ಭದಲ್ಲಿ ಪುಟಿನ್‌ ಅವರ ಜತೆಗೂಡಿ ಭಾರತ ಹಾಗೂ ರಷ್ಯಾ ವಾರ್ಷಿಕ ಶೃಂಗ ಸಭೆಯಲ್ಲಿ ಮೋದಿ ಅವರು ಭಾಗವಹಿಸಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಈ ಭೇಟಿ ಸಹಕಾರಿಯಾಗಲಿದೆ. ವಿಸ್ತೃತ ಸಮಾಲೋಚನೆ ನಡೆಸಲಿರುವ ಅವರು, ಸಮಕಾಲೀನ ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಕುರಿತು ಅತ್ಯುನ್ನತ ಮಟ್ಟದ ಚರ್ಚೆಯನ್ನು ನಡೆಸಲಿದ್ದಾರೆ.

ಇದನ್ನೂ ಓದಿ : ಬೆಂಗಳೂರಿಗೆ ಖತರ್ನಾಕ್ ಗ್ಯಾಂಗ್ ಎಂಟ್ರಿ : ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ ಲಕ್ಷ-ಲಕ್ಷ ಹಣ ಕದ್ದು ಪರಾರಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here