Download Our App

Follow us

Home » ಅಪರಾಧ » ಚಿಕ್ಕಮಗಳೂರು : ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಖಾಸಗಿ ಬಸ್ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

ಚಿಕ್ಕಮಗಳೂರು : ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಖಾಸಗಿ ಬಸ್ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

ಚಿಕ್ಕಮಗಳೂರು : ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಸೇತುವೆಗೆ ಗುದ್ದಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.

ಭದ್ರಾವತಿಯಿಂದ ತರೀಕೆರೆಗೆ ಬರುತ್ತಿದ್ದ ಖಾಸಗಿ ಬಸ್ ಕಿರಿದಾದ ಸೇತುವೆ ಬಳಿ ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋಗಿದೆ. ಈ ಆಚಾರುತಕ್ಕೆ ಚಾಲಕನ ಅಜಾಗ್ರತೆ, ಅತಿಯಾದ ವೇಗ ಕಾರಣವೆಂದು ಹೇಳಲಾಗುತ್ತಿದೆ. ಬಸ್ ಸೇತುವೆಗೆ ಗುದ್ದಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಯಿಂದ ಗಾಯಾಗೊಂಡ ವಿದ್ಯಾರ್ಥಿಗಳಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಖಾಸಗಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದು, ಘಟನೆಯ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿರೂರು ಗುಡ್ಡ ಕುಸಿತ : 73 ದಿನಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ..!

Leave a Comment

DG Ad

RELATED LATEST NEWS

Top Headlines

ಧಾರವಾಡದಲ್ಲಿ ಜಿಮ್‌ಗೆ ನುಗ್ಗಿದ ಕೋತಿ – ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್.. ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಧಾರವಾಡ : ಕೋತಿಯೊಂದು ಜಿಮ್‌ಗೆ  ನುಗ್ಗಿದ ಘಟನೆ ಧಾರವಾಡದ ಸೈದಾಪುರದ ಕಿಂಗ್‌ಡಮ್ ಜಿಮ್​​ನಲ್ಲಿ ನಡೆದಿದೆ. ಕೋತಿ ಜಿಮ್‌ಗೆ ಬಂದ ಪರಿಣಾಮ ಯುವಕರು ಹೌಹಾರಿ ಹೊರ ಬಂದಿದ್ದಾರೆ. ಮೊದಲ‌

Live Cricket

Add Your Heading Text Here