Download Our App

Follow us

Home » ರಾಷ್ಟ್ರೀಯ » ಬಡವರು, ರೈತರ ಪರವಾದ ಬಜೆಟ್​ ಮಂಡನೆ ಆಗಿದೆ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಮೆಚ್ಚುಗೆ..!

ಬಡವರು, ರೈತರ ಪರವಾದ ಬಜೆಟ್​ ಮಂಡನೆ ಆಗಿದೆ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಮೆಚ್ಚುಗೆ..!

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್‍ ಗೆ ಪ್ರಧಾನಿ ನರೇಂದ್ರ ಮೋದಿಯವರು ಇದು ಐತಿಹಾಸಿಕ ಬಜೆಟ್ ಎಂದು ಹೇಳಿದ್ದಾರೆ.

ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಬಡವರು, ರೈತರ ಪರವಾದ ಬಜೆಟ್​ ಮಂಡನೆ ಆಗಿದೆ. ಈ ಬಜೆಟ್ ಮೂಲಸೌಕರ್ಯಕ್ಕೆ ಹೆಚ್ಚಿನ ಬಲ ತಂದಿದೆ. ಎಂದು ನಿರ್ಮಲಾ ಸೀತಾರಾಮನ್ ಮಂಡಿಸಿದ​ ಬಜೆಟ್​ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಜೆಟ್‍ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂ. ನಿಧಿಯನ್ನು ಘೋಷಿಸಲಾಗಿದೆ.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳಾದ ಯುವ, ಗರೀಬ್, ಮಹಿಳಾ ಮತ್ತು ಕಿಸಾನ್ ಅಂಶಗಳನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಪ್ರತ್ಯೇಕ ದೇಶಕ್ಕೆ ಧ್ವನಿ ಎತ್ತಿದ ಸಂಸದ ಡಿಕೆ ಸುರೇಶ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here