
ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ – ತಲೆ, ಕೈಕಾಲಿಗೆ ಗಾಯ!
ಚಿತ್ರದುರ್ಗ : ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದಿರುವ ಘಟನೆ ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಹೈವೇಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ರುದ್ರಪ್ಪ ಲಮಾಣಿಯವರ ತಲೆ, ಕೈಕಾಲಿಗೆ