ಚಿತ್ರದುರ್ಗ : ರಾಜ್ಯಾದ್ಯಂತ ಶಾಸಕ ಮುನಿರತ್ನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. SC-ST ವಿರೋಧಿ ಹೇಳಿಕೆ ಖಂಡಿಸಿ ಚಿತ್ರದುರ್ಗ, ಮೈಸೂರಿನಲ್ಲಿ ಚಿತ್ರದುರ್ಗದ ಜಿಲ್ಲಾ ಛಲವಾದಿ ಮಹಾಸಭಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಛಲವಾದಿ ಮಠದ ಬಸವ ನಾಗೀದೇವ ಸ್ವಾಮೀಜಿ ನೇತೃತ್ವದಲ್ಲಿ ಪ್ರೊಟೆಸ್ಟ್ ನಡೆಯುತ್ತಿದ್ದು, ಶಾಸಕ ಮುನಿರತ್ನ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರೆ. ಇನ್ನು ಮುನಿರತ್ನ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕುತ್ತಿರುವ ಪ್ರತಿಭಟನಾಕಾರರು, ಮುನಿರತ್ನರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ನಾಗಮಂಗಲ ಗಲಭೆ ಕೇಸ್ - ಬಂಧನ ಭೀತಿಗೆ ಹೆದರಿ ಊರು ಬಿಟ್ಟ ಯುವಕರು..!
Post Views: 221