Download Our App

Follow us

Home » ಸಿನಿಮಾ » ಚಿತ್ರೀಕರಣದ ವೇಳೆ ನಟಿ ರಾಗಿಣಿ ದ್ವಿವೇದಿ ಕಾಲಿಗೆ ಪೆಟ್ಟು..!

ಚಿತ್ರೀಕರಣದ ವೇಳೆ ನಟಿ ರಾಗಿಣಿ ದ್ವಿವೇದಿ ಕಾಲಿಗೆ ಪೆಟ್ಟು..!

ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ “ಮದನಿಕ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟಿ ರಾಗಿಣಿ ಅವರ ಕಾಲಿಗೆ ಪೆಟ್ಟಾಗಿದೆ. ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಏನೇ ಬಂದರೂ ಅವರು ಮುನ್ನುಗ್ಗುತ್ತಿದ್ದಾರೆ. ಈಗ ಅವರ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ.

ಕಾಲಿಗೆ ಪೆಟ್ಟಾದ ಫೋಟೋ ವೈರಲ್ ಆಗಿದೆ. ಈ ವೇಳೆಯೂ ಅವರು ಸ್ಮೈಲ್ ಮಾಡುತ್ತಿದ್ದಾರೆ. ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ವೈದ್ಯರು ಹೇಳಿರುವುದಾಗಿ ವರದಿ ಆಗಿದೆ. ರಾಗಿಣಿ ಒಂದು ವಾರ ವಿಶ್ರಾಂತಿ ಪಡೆಯಬೇಕಿದೆ.

ಮದನಿಕ’ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇದರ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿತ್ತು. ರಾಗಿಣಿ ಭಾಗದ ಶೂಟಿಂಗ್​ನ ಮುಂದೂಡಲಾಗಿದೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇದುವರೆಗೆ ಯಾರನ್ನೂ ಬಂಧಿಸಿಲ್ಲ – NIA ಸ್ಪಷ್ಟನೆ..! 

Leave a Comment

DG Ad

RELATED LATEST NEWS

Top Headlines

ವ್ಯವಸಾಯದ ಸಮಸ್ಯೆ ಸಾರುವ ‘ಕಬಂಧ’ ಚಿತ್ರಕ್ಕೆ ಹಾರರ್ ಟಚ್..!

ಸತ್ಯನಾಥ್ ನಿರ್ದೇಶನದ ’ಕಬಂಧ’ ಚಿತ್ರ ಕುಂಜಾರ ಫಿಲಂಸ್ ಲಾಂಛನದಲ್ಲಿ ರೆಡಿಯಾಗಿದೆ. ಈ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ರಿಲೀಸ್ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕೆ.ಕಲ್ಯಾಣ್

Live Cricket

Add Your Heading Text Here