Download Our App

Follow us

Home » ರಾಜಕೀಯ » ರಾಜ್ಯದಲ್ಲಿ ಇಂದು ರಾಹುಲ್​​ ಗಾಂಧಿ ಹವಾ : ಶಿವಮೊಗ್ಗ, ರಾಯಚೂರಿನಲ್ಲಿ ರಾಹುಲ್​ ಪ್ರಚಾರ..!

ರಾಜ್ಯದಲ್ಲಿ ಇಂದು ರಾಹುಲ್​​ ಗಾಂಧಿ ಹವಾ : ಶಿವಮೊಗ್ಗ, ರಾಯಚೂರಿನಲ್ಲಿ ರಾಹುಲ್​ ಪ್ರಚಾರ..!

ಬೆಂಗಳೂರು : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ, ದಾವಣಗೆರೆ, ಉತ್ತರಕನ್ನಡ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್​ ಪರ ರಾಹುಲ್​ ಗಾಂಧಿ ಪ್ರಚಾರ ಮಾಡಲಿದ್ದಾರೆ.

ಹಾಗೆಯೇ ರಾಹುಲ್​ ಗಾಂಧಿ ಕಾಂಗ್ರೆಸ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್​ ಪ್ರಚಾರ ಸಭೆ ನಡೆಯಲಿದ್ದು, ನಂತರ ಮಧ್ಯಾಹ್ನ 2.30ಕ್ಕೆ ರಾಯಚೂರಿಗೆ ತೆರಳಲಿದ್ದಾರೆ.

ರಾಜ್ಯದಲ್ಲಿ ಇಂದು ರಾಹುಲ್​​ ಗಾಂಧಿ ಹವಾ ಶುರುವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಉತ್ತರಕನ್ನಡ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಮಾರ್​ ನಾಯಕ್​ ಪರ ರಾಹುಲ್​ ಗಾಂಧಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ : ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ “ದ ಜಡ್ಜ್ ಮೆಂಟ್” ಚಿತ್ರ ರಿಲೀಸ್..!

Leave a Comment

RELATED LATEST NEWS

Top Headlines

ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಸ್ತಾರೆ : ಸಚಿವ ಶಿವರಾಜ್​ ತಂಗಡಗಿ..!

ಕೊಪ್ಪಳ : ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಕೊಳ್ತಾರೆ, ರಾಮನ ಮಂದಿರ ಆಯ್ತು ಈಗ ಮೋದಿ ಮಂದಿರ ಕಟ್ತಾರೇನೋ..? ಮೋದಿಯವರ ಮಾತು ಕೇಳ್ತಾ ಇದ್ರೆ

Live Cricket

Add Your Heading Text Here