ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ರೇಪ್ ಕೇಸ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಇದೀಗ ಕಳೆದ 1 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ RR ನಗರ MLAಗೆ ಮುನಿರತ್ನಗೆ ರಿಲೀಫ್ ಸಿಕ್ಕಿದೆ.
ಇದನ್ನೂ ಓದಿ : ಗೋಲ್ಡನ್ ಸ್ಟಾರ್ ಗಣೇಶ್ ಮನೆಗೆ ಬಂತು ಐಷಾರಾಮಿ ಕಾರು.. ಬೆಲೆ ಎಷ್ಟು ಗೊತ್ತಾ?
Post Views: 99