Download Our App

Follow us

Home » ಜಿಲ್ಲೆ » ಡೆಂಘೀ ಅಬ್ಬರದ ಮಧ್ಯೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ – 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ..!

ಡೆಂಘೀ ಅಬ್ಬರದ ಮಧ್ಯೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ – 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ..!

ಹಾವೇರಿ : ರಾಜ್ಯದಲ್ಲಿ ಭೀತಿ ಹುಟ್ಟಿಸಿರುವ ಡೆಂಘೀ ಜ್ವರದ ನಡುವೆಯೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆಯಾಗಿದೆ.

ಹಾವೇರಿ  ತಾಲ್ಲೂಕಿನ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಇಲಿ ಜ್ವರ ಇರುವುದು ದೃಢಪಟ್ಟಿದೆ. ಸದ್ಯ ಬಾಲಕ ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ : ಡೆಂಗ್ಯೂ ಟೆಸ್ಟಿಂಗ್​ ಉಚಿತವಾಗಿ ಮಾಡಿಸಿ, ಜನರ ರಕ್ಷಣೆ ಮಾಡಿ – ರಾಜ್ಯ ಸರ್ಕಾರಕ್ಕೆ ಆರ್​.ಅಶೋಕ್​​ ಅಗ್ರಹ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here