Download Our App

Follow us

Home » ಅಪರಾಧ » ಪೋಕ್ಸೋ ಕೇಸ್​​​ನಲ್ಲಿ ಬಿಎಸ್​​ ಯಡಿಯೂರಪ್ಪಗೆ ಬಿಗ್​​ ರಿಲೀಫ್​​..!

ಪೋಕ್ಸೋ ಕೇಸ್​​​ನಲ್ಲಿ ಬಿಎಸ್​​ ಯಡಿಯೂರಪ್ಪಗೆ ಬಿಗ್​​ ರಿಲೀಫ್​​..!

ಬೆಂಗಳೂರು : ಪೋಕ್ಸೋ ಕೇಸ್​​​ನಲ್ಲಿ ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪಗೆ ಬಿಗ್​​ ರಿಲೀಫ್​​ ಸಿಕ್ಕಿದೆ. ಬಿಎಸ್​​ವೈ ಅವರನ್ನು ಬಂಧಿಸದಂತೆ ಹೈಕೋರ್ಟ್​ ಆದೇಶ ನೀಡಿದೆ.

ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಪೀಠದಲ್ಲಿ ಬಿಎಸ್‌ವೈ ಜಾಮೀನು ವಿಚಾರಣೆ ನಡೆಯಿತು. ಈ ವಿಚಾರಣೆಯಲ್ಲಿ ಬಿಎಸ್​​ವೈ ಅವರನ್ನು ಮುಂದಿನ ವಿಚಾರಣೆ ತನಕ ಅರೆಸ್ಟ್ ಮಾಡುವಂತಿಲ್ಲ. ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಯಡಿಯೂರಪ್ಪ ಓರ್ವ ಮಾಜಿ ಸಿಎಂ, ಜೀವನದ ಸಂದ್ಯಾಕಾಲದಲ್ಲಿ ಇದ್ದಾರೆ. ಅವರ ಕಸ್ಟಡಿಯ ವಿಚಾರಣೆ ಅಗತ್ಯ ಕಾಣ್ತಾ ಇಲ್ಲ. ಆರೋಗ್ಯದ ಸಮಸ್ಸೆಗಳು ಇರುತ್ತವೆ. ಆರೋಪಿ ಓಡಿ ಹೋಗುವ ಅಂಶಗಳು ಕಂಡು ಬರ್ತಿಲ್ಲ. ಎರಡು ವಾರದ ನಂತರ ಅರ್ಜಿ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಯಾವುದೇ ಅರೆಸ್ಟ್ ಮಾಡುವಂತಿಲ್ಲ ಎಂದು ನ್ಯಾಯಾಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರು ಆದೇಶ ನೀಡಿದ್ದಾರೆ.

ಇದನ್ನೂ ಓದಿ : ‘ಗೌರಿ’ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ ಸಾಂಗ್ ಅದ್ಧೂರಿ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here