ಬೆಂಗಳೂರು : ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳನ್ನುಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಇದೀಗ ಈ ಕೊಲೆ ಕೇಸ್ ಸಂಬಂಧ ಎ1 ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪವಿತ್ರಾ ಗೌಡ ಸೇರಿ 7 ಮಂದಿ ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರಕ್ಕೆ ಸೇರಿದ್ದಾರೆ. A-1 ಪವಿತ್ರಾ, A-3 ಪವನ್, A-4 ರಾಘವೇಂದ್ರ A-5 ನಂದೀಶ್, A-6 ಜಗದೀಶ್, A-7ಅನುಕುಮಾರ್ A-8 ರವಿಶಂಕರ್ ಸೇರಿ 7 ಆರೋಪಿಗಳು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಲಿದ್ದಾರೆ.
ಇದನ್ನೂ ಓದಿ : ಕೋರ್ಟ್ನತ್ತ ‘ಡಿ’ ಗ್ಯಾಂಗ್ - ಕೋರ್ಟ್ಗೆ ಪೊಲೀಸರಿಂದ ಟೈಟ್ ಸೆಕ್ಯೂರಿಟಿ..!
Post Views: 169