Download Our App

Follow us

Home » Uncategorized » ರೇವಣ್ಣನ ಬಂಧನ ಎಷ್ಟು ಸರಿ ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ : ಪ್ರಹ್ಲಾದ್ ಜೋಶಿ..!

ರೇವಣ್ಣನ ಬಂಧನ ಎಷ್ಟು ಸರಿ ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ : ಪ್ರಹ್ಲಾದ್ ಜೋಶಿ..!

ಧಾರವಾಡ : ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮವನ್ನು ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಧಾರವಾಡದಲ್ಲಿ ಪ್ರಜ್ವಲ್​​ ಪೆನ್​​ಡ್ರೈವ್​​ ಪ್ರಕರಣದ ಬಗ್ಗೆ ಪ್ರಹ್ಲಾದ ಜೋಶಿ ಮಾತನಾಡಿ, ದೇವೇಗೌಡರಿಗೆ ಇಂಥಾ ವಯಸ್ಸಿನಲ್ಲಿ ನೋವು ಉಂಟಾಗಿರೋದು ಬೇಸರ ತಂದಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಾಕಷ್ಟು ಆರೋಪಗಳು ಕೇಳಿ ಬಂದಿವೆ.

ರೇವಣ್ಣ ವಿರುದ್ಧ ತನಿಖೆ ನಡೆಸುವುದು ಒಳ್ಳೆಯದೇ. ಆದರೆ ಬಂಧನ ಎಷ್ಟು ಸರಿ? ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ ಎಂದು ಧಾರವಾಡದಲ್ಲಿ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ : ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಭಾರೀ ಪ್ರಮಾಣದ ಪೆಟ್ರೋಲ್ ರಸ್ತೆ ಪಾಲು..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here