Download Our App

Follow us

Home » ಅಪರಾಧ » ರಾಹುಕಾಲ ನೋಡ್ಕೊಂಡು ಪರಪ್ಪನ ಅಗ್ರಹಾರದಿಂದ ರಿಲೀಸ್ ಆದ ರೇವಣ್ಣ..!

ರಾಹುಕಾಲ ನೋಡ್ಕೊಂಡು ಪರಪ್ಪನ ಅಗ್ರಹಾರದಿಂದ ರಿಲೀಸ್ ಆದ ರೇವಣ್ಣ..!

ಬೆಂಗಳೂರು : ಮಹಿಳೆಯ ಕಿಡ್ನಾಪ್ ಪ್ರಕರಣ ಸಂಬಂಧ ಅರೆಸ್ಟ್ ಆಗಿದ್ದ ಹೆಚ್.ಡಿ ರೇವಣ್ಣ ಇದೀಗ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಿದ್ದಾರೆ. ರೇವಣ್ಣ ಹೊರಬರುತ್ತಿದ್ದಂತೆ ಬೆಂಬಲಿಗರು ಜೈಕಾರ ಹಾಕಿದ್ದು, 6 ದಿನಗಳ ನಂತರ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್​ ಆಗಿದ್ದಾರೆ.

ಸಂತ್ರಸ್ತೆಯ ಕಿಡ್ನಾಪ್‌ ಆರೋಪ ಎದುರಿಸುತ್ತಿದ್ದ ರೇವಣ್ಣ ಅವರು ಕೆಲ ದಿನಗಳ ಹಿಂದೆ ಜೈಲು ಸೇರಿದ್ದರು. ನಿನ್ನೆ ಇಡೀ ದಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ಸಂಜೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿತ್ತು. ಇಂದು ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ದೇವೇಗೌಡರ ನಿವಾಸದ ಬಳಿಗೆ ತೆರಳುವ ಸಾಧ್ಯತೆಯಿದೆ.

ಇದನ್ನೂ ಓದಿ : ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ : ಹೆಚ್​.ಡಿ ಕುಮಾರಸ್ವಾಮಿ ಕಿಡಿ..!

Leave a Comment

DG Ad

RELATED LATEST NEWS

Top Headlines

ವಾಹನ ಸವಾರರೇ ಹುಷಾರ್… ಇನ್ಮುಂದೆ 130km ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದರೆ ಬೀಳುತ್ತೆ ಎಫ್‌ಐಆರ್‌..!

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂತವರ ವಿರುದ್ಧ FIR ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Live Cricket

Add Your Heading Text Here